26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

ನಾವೂರು: ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ 2026- 27 ನೇ ಸಾಲಿನ ಶೈಕ್ಷಣಿಕ ವರ್ಷದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.10ರಂದು ದೇವಸ್ಥಾನ ಸನ್ನಿಧಿಯಲ್ಲಿ ನಡೆಯಿತು.

ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ದೀಪ ಬೆಳಗಿಸಿ ಶುಭ ಹಾರೈಸಿದರು. ಗೌರವ ಉಪಸ್ಥಿತಿಯಾಗಿ ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ.ಬಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲಿಯಾನ್, ಮಾಜಿ ಅಧ್ಯಕ್ಷ ಎ.ಬಿ. ಉಮೇಶ್ ಆತ್ಯಡ್ಕ, ಪ್ರಧಾನ ಕಾರ್ಯದರ್ಶಿ ಧರ್ಣಪ್ಪ ಮೂಲ್ಯ, ಜಾತ್ರಾ ಮಹೋತ್ಸವದ ಅಧ್ಯಕ್ಷ ಡಾ. ಪ್ರದೀಪ್, ಗೀತಾ ಗ್ರಾಮ ಅನುಷ್ಠಾನ ಸಮಿತಿಯ ಸಂಚಾಲಕರಾದ ಮೋಹನ್ ಬಂಗೇರ, ಮುಖ್ಯೋಪಾಧ್ಯಾಯರಾದ ರಾಜೇಂದ್ರ, ಶಿಕ್ಷಕರಾದ ಸತೀಶ್ ಸಾಲಿಯಾನ್, ಅರ್ಚಕರಾದ ದಿನೇಶ್ ಭಟ್ ಉಪಸ್ಥಿತರಿದ್ದರು.
130 ಮಕ್ಕಳು ಭಗವತಿ ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣಗೊಂಡು ಕಾರ್ಯನಿರ್ವಹಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
error: Content is protected !!