25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ನುಸ್ರತುಲ್ ಇಸ್ಲಾಂ ಯಂಗ್ ಮೇನ್ಸ್ ಅಸೋಸಿಯೇಷನ್ ನಿಡಿಗಲ್ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಸಲೀಮ್ ಬಿ ಯನ್, ಉಪಾಧ್ಯಕ್ಷರಾಗಿ ಆಸಿಫ್ ಜೆ ಸಿ ಬಿ, ಪ್ರಧಾನ ಕಾರ್ಯದರ್ಶಿಯಾಗಿ ಆಫೀಝ್, ಜೊತೆ ಕಾರ್ಯದರ್ಶಿಯಾಗಿ ಶರೀಫ್ ಪಿ ಎಚ್, ಕೋಶಾಧಿಕಾರಿಯಾಗಿ ಮಿರ್ಷಾದ್ ಶಾ, ಲೆಕ್ಕ ಪರಿಶೋಧಕರಾಗಿ ಸೈಫುಲ್ಲ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಝೀರ್, ಆಸಿರ್, ರಿಯಾಝ್ ಯನ್ ಎಮ್, ಸಾದೀಕ್ ಬಿ ಯನ್, ರಿಯಾಝ್ ಯು, ಇಲ್ಯಾಸ್ ಏ, ತೌಸೀಫ್, ಆಶಿಕ್, ಆಬಿದ್ ಮತ್ತು ಮುಜೀಬ್ ಇವರನ್ನು ಆರಿಸಲಾಯಿತು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya
error: Content is protected !!