26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವರ ಆಶ್ರಯದಲ್ಲಿ ಗರ್ಡಾಡಿ ಹಾಗೂ ಪಡಂಗಡಿ ಗ್ರಾಮದ ರೈತರಿಗೆ ರಿಯಾಯಿತಿ ದರದಲ್ಲಿ ಮೈಲು ತುತ್ತು ವಿತರಣೆ ಕಾರ್ಯಕ್ರಮ, ಹಾಗೂ ಸಂಘದ ವ್ಯಾಪ್ತಿಯ ಶಾಲೆಗಳ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮತ್ತು ಗ್ರಾಮೀಣ ಜನರಿಗೆ ಅನುಕೂಲವಾಗವಂತೆ ಸಂಘದ ಕಚೇರಿಯಲ್ಲಿ ಈ ಸ್ಟ್ಯಾಂಪ್ ಸೌಲಭ್ಯ ಕೇಂದ್ರವನ್ನು ಶಾಸಕ ಹರೀಶ್ ಪೂಂಜಾ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ, ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಬ್ಯಾಂಕಿನ ಸಿಬ್ಬಂದಿ ವರ್ಗ ಹಾಗೂ ಗ್ರಾಮದ ವ್ಯಾಪ್ತಿಯ ಶಾಲೆಗಳ ಶಿಕ್ಷಕರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ಬ್ಯಾಂಕಿನ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಧನ್ಯವಾದ ನೀಡಿದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya
error: Content is protected !!