26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪೆರಿಂಜೆ : ರಸಿಕ ಕಂಬಳಿ ನಿಧನ

ಬೆಳ್ತಂಗಡಿ: ಮೂಡಬಿದಿರೆ ಮಹಾವೀರ ಕಾಲೇಜು ಬಳಿಯ ಕಂಬಳಿ ಬಾಗ್ ನಿವಾಸಿ, ಭಾರತೀಯ ಜೈನ್ ಮಿಲನ್ ವಲಯ 8ರ ನಿರ್ದೇಶಕ, ಪೆರಿಂಜೆ ಗುತ್ತು ಜಯರಾಜ ಕಂಬಳಿರವರ ಪತ್ನಿ ರಸಿಕ ಕಂಬಳಿರವರು ಇಂದು(ಜೂ.10) ನಿಧನರಾಗಿದ್ದಾರೆ.

ಮೃತರು ಪತಿ , ಮಕ್ಕಳಾದ ನೌವೇಶ್ ಕಂಬಳಿ, ನವ್ಯ ಕಂಬಳಿ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ..

Related posts

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಕೊಯ್ಯುರು : ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!