26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

ಲಾಯಿಲ: ಪ್ರಧಾನಿ ನರೇಂದ್ರ ಮೋದಿಜೀ ಯವರು ದೇಶದ ಪ್ರಧಾನಿಯಾಗಿ ಸಾರ್ಥಕ 12 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅವರಿಗೆ ದೇಶಸೇವೆ ಮಾಡಲು ಇನಷ್ಟು ಶಕ್ತಿಯನ್ನು ನೀಡಲೆಂದು ಲಾಯಿಲ ಶಕ್ತಿಕೇಂದ್ರ ವತಿಯಿಂದ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ, ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಭೈರ, ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್ ಲಾಯಿಲ, ಶಕ್ತಿ ಕೇಂದ್ರ ಅಧ್ಯಕ್ಷ ಗಣೇಶ್ ಕನ್ನಾಜೆ, ಯುವಮೋರ್ಚಾ ಕಾರ್ಯದರ್ಶಿ ಜಗದೀಶ್ ಕನ್ನಾಜೆ, ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯ ಸುಧಾಕರ್ ಬಿ.ಎಲ್, ಹಿರಿಯರಾದ ರುಕ್ಮಯ ಕನ್ನಾಜೆ, ಚಂದ್ರಕಾಂತ್ ಪಡ್ಲಾಡಿ ಉಪಸ್ಥಿತರಿದ್ದರು.

Related posts

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya
error: Content is protected !!