September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಲ್ಮಂಜ : ಬಿಜೆಪಿ 87ನೇ ಬೂತಿನ ವತಿಯಿಂದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಇಂದು (ಜೂನ್ 10) ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂದಿನ ದಿನಗಳಲ್ಲೂ ಪ್ರದಾನಿ ನರೇಂದ್ರ ಮೋದಿಯವರು ಇನ್ನು ಹೆಚ್ಚು ವರ್ಷಗಳ ಕಾಲ ದೇಶದ ಸೇವೆ ಮಾಡಲು ಹಾಗೂ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ದೊರೆಯಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಗೌಡ ಊಂಕ್ರೊಟ್ಟು, ಸತ್ಯ, ಚೇತನ್ ಅಲೆಕ್ಕಿ, ರಾಧಾಕೃಷ್ಣ ಗೌಡ, ಉಪಸ್ಥಿತರಿದ್ದರು.

Related posts

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya
error: Content is protected !!