25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ಭಾರತ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳಾಗಿ 12 ವರ್ಷ ಪೂರೈಸಿದ ಪ್ರಯುಕ್ತ, ಬೆಳ್ತಂಗಡಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಪ್ರಜ್ವಲ್. ಪ್ರಶಾಂತ್ ಪೂಜಾರಿ ಪಾರೆಂಕಿ, ಎಸ್ ಸಿ ಮೋರ್ಚಾದ ಅಧ್ಯಕ್ಷ ಈಶ್ವರ ಭೈರ , ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಪ್ರಭು, ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ , ಬೆಳ್ತಂಗಡಿ ಮಂಡಲದ ಉಪಾಧ್ಯಕ್ಷ ಗಿರೀಶ್ ಡೊಂಗ್ರೆ, ನಗರ ಪಂಚಾಯತಿ ಮಾಜಿ ಅಧ್ಯಕ್ಷ ವೀಣಾ ವಿನೋದ್ ಕುಮಾರ್, ಪ್ರಮುಖರಾದ ಗಣೇಶ್ ಲಾಯಿಲ, ಅರವಿಂದ, ಸುಧಾಕರ್ ಬಿ ಎಲ್, ಪದ್ಮ ಕುಮಾರ್, ಪ್ರಸನ್ನ, ಪ್ರಕಾಶ್ ಆಚಾರ್ಯ, ಅಂಬರೀಶ್, ಚಂದ್ರಹಾಸ ಮೇಲಂತಬೆಟ್ಟು, ಮಹೇಶ್ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!