25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದಿಂದ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಗೆ ಆಹ್ವಾನ

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂ. 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ಕಾರ್ಯಕ್ರಮದ ಅಧ್ಯಕ್ಷ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ಇಂದು ಬೆಂಗಳೂರಿನಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರ ನೇತೃತ್ವದಲ್ಲಿ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ಮತ್ತು ಅಪರ ಸರ್ಕಾರಿ ವಕೀಲ, ಕಟ್ಟಡ ಸಮಿತಿ ಸದಸ್ಯ ಮನೋಹರ ಕುಮಾರ್ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಕಾರ್ಯಕ್ರಮದ ಆಹ್ವಾನ ಪತ್ರ ನೀಡಿದರು.

Related posts

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!