25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಪಡೆದ ಚಿನ್ಮಯ್ ರವರಿಗೆ ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದ ವತಿಯಿಂದ ಗೌರವ

ಬೆಳ್ತಂಗಡಿ: 2025-26 ನೇ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಜಿ. ಕೆ. ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ ಏಳನೇ ರ‍್ಯಾಂಕ್  ಗಳಿಸಿದ ಚಿನ್ಮಯ್ ಇವರನ್ನು ಉಜಿರೆ ವಲಯ ಹಾಗೂ ಉಪ್ಪಿನಂಗಡಿ ಮಂಡಲದಿಂದ ವಿಶೇಷವಾಗಿ ಗೌರವಿಸಲಾಯಿತು.

Related posts

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!