29.2 C
ಪುತ್ತೂರು, ಬೆಳ್ತಂಗಡಿ
September 9, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ(ಜೂ.11): ವಿದ್ಯುತ್ ನಿಲುಗಡೆ

ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಲ್ಲಿ ನಿಯತಕಾಲಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವುದರಿಂದ ಹಾಗೂ ಚಾರ್ಮಾಡಿ-ಪುಂಜಾಲಕಟ್ಟೆ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ,

11ಕೆವಿ ಫೀಡರುಗಳಾದ ಕೊಲ್ಲಿ, ಬಂಗಾಡಿ, ಲಾಯಿಲ, ಕುವೆಟ್ಟು, ಗೇರುಕಟ್ಟೆ, ಮಡಂತ್ಯಾರು, ಬಳ್ಳಮಂಜ, ನಾರಾವಿ, ಶಿರ್ಲಾಲು, ಅಳದಂಗಡಿ, ಪಡಂಗಡಿ, ಪುಂಜಾಲಕಟ್ಟೆ, ಸೋಣಂದೂರು ಫೀಡರುಗಳಲ್ಲಿ ಜೂ.11ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು: ವಾರೀಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಮನವಿ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya
error: Content is protected !!