30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ : ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್, ವಿಶ್ವಜಿತ್ ಶೆಟ್ಟಿ, ರಾಜೇಶ್ ರೈ, ಕೆ ಮತ್ತು ಕರ್ನಾಟಕ ಸರ್ಕಾರದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಯವರುಗಳನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ಮತ್ತು ಅಪರ ಸರ್ಕಾರಿ ವಕೀಲ, ಕಟ್ಟಡ ಸಮಿತಿ ಸದಸ್ಯ ಮನೋಹರ ಕುಮಾರ್ ರವರುಗಳು ಬೆಂಗಳೂರಿನಲ್ಲಿ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು, ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ

ಹೆಚ್ ಟಿ ನರೇಂದ್ರ ಪ್ರಸಾದ್ ಮತ್ತು ನ್ಯಾಯಮೂರ್ತಿ ಮುರಳೀಧರ ಪೈ ಯವರುಗಳನ್ನು ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ ಮತ್ತು ಮಾಜಿ ಅಧ್ಯಕ್ಷ ವಸಂತ ಮರಕಡ ರವರು ಭೇಟಿ ಮಾಡಿ ಜೂನ್ 14 ರಂದು ನಡೆಯಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಿದರು.

Related posts

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!