25.2 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

ಕನ್ಯಾಡಿ -2: 2025 – 26ನೇ ಶೈಕ್ಷಣಿಕ ಸಾಲಿನ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಿನಾದ ರವರು ಉತ್ತೀರ್ಣರಾಗಿ ಸರಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಎರಡು ವರ್ಷಗಳ ಹಿಂದೆ ನಡೆದಿದ್ದ ಮನೆ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು: ಆರೋಪಿ ನೆರಿಯದ ಶರತ್ ಬಂಧನ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಅಂತರಂಗದ ಕದನ ಮತ್ತು ನವಚೈತನ್ಯ: ದುರ್ಗೆಯ ನೆರಳಲ್ಲಿ ಮನೋವಿಜಯ

Suddi Udaya
error: Content is protected !!