30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ತಣ್ಣೀರುಪಂತ : ಸರ್ಕಾರದ ಆದೇಶದಂತೆ ವಿಶ್ವ ಪರಿಸರ ದಿನಾಚರಣೆ ಹಾಗೂ “ಸ್ವಚ್ಛ ಗ್ರಾಮ, ಸುರಕ್ಷಿತ ಹವಾಮಾನ” ವಿಶೇಷ ಅಭಿಯಾನವನ್ನು ಮಹಾತ್ಮ ಗಾಂಧಿ ತಣ್ಣೀರುಪಂತ ಗ್ರಾಮ ಪಂಚಾಯತ್, ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ವತಿಯಿಂದ ಸರಕಾರಿ ಪ್ರೌಢಶಾಲೆ ಕರಾಯದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಅರಣ್ಯ ಇಲಾಖೆಯಿಂದ ಪಡೆದುಕೊಂಡ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ, ಕರಾಯ ಶಾಲೆ ಮುಖ್ಯೋಪಾಧ್ಯಾಯರು, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ವಿದ್ಯಾರ್ಥಿಗಳು ಗ್ರಾಮ ಪಂಚಾಯತ್ ಕಾರ್ಯದರ್ಶಿ, ಅಂಗನವಾಡಿ ಕಾರ್ಯಕರ್ತೆಯರು, ತುರ್ಕಳಿಕೆ ಶಾಲಾ ಮುಖ್ಯೋಪಾಧ್ಯಾಯರು , ಗ್ರಂಥಾಲಯ ಮೇಲ್ವಿಚಾರಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya
error: Content is protected !!