25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿರವರು ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆ: ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗೇರುಕಟ್ಟೆ: ಕಳಿಯ ನ್ಯಾಯತರ್ಪು ಶಕ್ತಿ ಕೇಂದ್ರದ ವತಿಯಿಂದ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನರೇಂದ್ರ ಮೋದಿಜಿ ಅವರು 12 ವರ್ಷ ದೀರ್ಘವಾಗಿ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಿದ್ದು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತ ರಿಂದ ನಾಳ ದುರ್ಗಾಪರಮೇಶ್ವರಿ ತಾಯಿಗೆ ಹೂವಿನ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಕಳಿಯ ಕೃಷಿ ಪತ್ತಿನ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ,ಕ ಳಿಯ ನ್ಯಾಯತರ್ಪು ಹಾಲು ಸೊಸೈಟಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಕಳಿಯ ಪಂಚಾಯಿತಿನ ಮಾಜಿ ಅಧ್ಯಕ್ಷರುಗಳು, ಪಂಚಾಯಿತಿ ಸದಸ್ಯರುಗಳು, ,ಕಳಿಯ ನ್ಯಾಯತರ್ಪು ಬೂತಿನ ಎಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು , ಪದಾಧಿಕಾರಿಗಳು ಹಾಗೂ ಹಿರಿಯರು ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು.

Related posts

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!