25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕುವೆಟ್ಟು ಶಕ್ತಿಕೇಂದ್ರದಿಂದ ಓಡೀಲು ದೇವಸ್ಥಾನದಲ್ಲಿ ಪೂಜೆ

ಕುವೆಟ್ಟು: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಸುಧೀರ್ಘವಾಗಿ ಸೇವೆ ಸಲ್ಲಿಸಿದ ಹಿನ್ನಲೆಯಲ್ಲಿ ಕುವೆಟ್ಟು ಶಕ್ತಿ ಕೇಂದ್ರದ ವತಿಯಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ದೀರ್ಘಾಯಸ್ಸುಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಶಕ್ತಿಕೇಂದ್ರ ಅಧ್ಯಕ್ಷರಾದ ಗಣೇಶ್ ಕೆ., ಪ್ರದೀಪ್ ಶೆಟ್ಟಿ , ವಿಠಲ್ ಆಚಾರ್ಯ , ವಡಿವೇಲು , ವಸಂತ್ ಶೆಟ್ಟಿ, ಮಂಜುನಾಥ್ ಕುಂಬ್ಳೆ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕದಲ್ಲಿ ರೂಫಿಂಗ್ ಟ್ರಾಲಿ ಉದ್ಘಾಟನೆ

Suddi Udaya
error: Content is protected !!