26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಶಿರ್ಲಾಲು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಇದರ ವತಿಯಿಂದ ಸಿಬ್ಬಂದಿಗಳಾದ, ಕೃಷ್ಣ, ಜಯಲಕ್ಷ್ಮಿ. ಇವರ ನೇತೃತ್ವದಲ್ಲಿ 6ರಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಾಲಾ ಬ್ಯಾಗ್ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಉಪಸ್ಥಿತರಿದ್ದರು.ಅದೇ ರೀತಿ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಚ್ಚಿನ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಸಂಸತ್ತಿನ ಪ್ರಮಾಣ ವಚನ

Suddi Udaya

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ ಕಾರ್ಯಕ್ರಮ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!