25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುಮಾರು 14 ವರ್ಷ ಕಾಲ ಬೆಳ್ತಂಗಡಿಯ ಸೋಜಾ ಸಂಸ್ಥೆಯಲ್ಲಿ ಕೆಲಸ ಮಾಡಿದ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.10 ರಂದು ಸೋಜಾ ಇಲೆಕ್ಟ್ರಾನಿಕ್ಸ್ ನ ಸಂಸ್ಥೆಯಲ್ಲಿ ನಡೆಯಿತು.

ಈ ವೇಳೆ ರಮೇಶ್ ರವರನ್ನು ಗೌರವಿಸಿ ಸಂಸ್ಥೆಯ ವತಿಯಿಂದ ರೆಫ್ರಿಜರೇಟರ್ ನ್ನು ಕೊಡುಗೆಯಾಗಿ ನೀಡಲಾಯಿತು.

ಸಮಾರಂಭದಲ್ಲಿ ಸಂತ ಲೋರೆನ್ಸ್ ಚರ್ಚ್ ಬೆಳ್ತಂಗಡಿ ಇಲ್ಲಿಯ ಪ್ರಧಾನ ಧರ್ಮಗುರುಗಳಾದ ವಂ. ಜೋಸ್ ಅಯಂಕುಡಿ, ವಿಜಯವಾಣಿ ವರದಿಗಾರ ಮನೋಹರ್ ಬಳoಜ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ., ಸಿವಿಲ್ ಇಂಜಿನಿಯರ್ ರಾಹುಲ್, ಸೋಜಾ ಸಂಸ್ಥೆಯ ಮಾಲೀಕರಾದ ಅಲ್ಫೋನ್ಸ್ ಫ್ರಾoಕೋ, ಮೇನೇಜರ್ ಲ್ಯಾನ್ಸಿ ಡಿ.ಸೋಜಾ, ರಮೇಶ್, ಪವಿತ್ರ, ಶಶಿಕಲಾ, ಹಾಗೂ, ಕು. ಮೀನಾಕ್ಷಿ ಹಾಜರಿದ್ದರು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya
error: Content is protected !!