26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಲೇದು: ತಮ್ಮಯ್ಯ ಪೂಜಾರಿ ನಿಧನ

ಬೆಳ್ತಂಗಡಿ : ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಆರೋದ್ದು ಕರಂಗೀಲು ನಿವಾಸಿ ತಮ್ಮಯ್ಯ ಪೂಜಾರಿ(65) ಅಲ್ಪ ಕಾಲದ ಅಸೌಖ್ಯದಿಂದ ಜೂ. 11 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ಸುಶೀಲಾ, ಮಕ್ಕಳಾದ ಪವಿತ್ರಾ, ರಾಜೇಶ್ ಹಾಗೂ ಸುಮಿತ್ರಾ, ಅಳಿಯರಾದ ಸುರೇಶ್ ಮತ್ತು ಗಿರೀಶ್, ಸೊಸೆ ಶೋಭಾ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya
error: Content is protected !!