28.1 C
ಪುತ್ತೂರು, ಬೆಳ್ತಂಗಡಿ
September 10, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ : ಬೈಕ್ ಮತ್ತು ಕಾರು ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಕುವೆಟ್ಟು: ಇಲ್ಲಿಯ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರoದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಬೈಕ್ ಸವಾರರು ಮನೆಯಿoದ ಹೊರಟು ರಸ್ತೆ ದಾಟುವ ಸoದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಸoಚಾರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya
error: Content is protected !!