26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

ಓಡಿಲ್ನಾಳ: ಸರಕಾರಿ ಉನ್ನತ್ತೀಕರಿಸಿದ ಪ್ರಾಥಮಿಕ ಶಾಲೆ ಓಡಿಲ್ನಾಳ ಎಲ್ ಕೆ ಜಿ ಮತ್ತು ಯು ಕೆ ಜಿ ವಿದ್ಯಾರ್ಥಿಗಳಿಗೆ ದಿ lಎಂ ಪ್ರಭಾಕರ ಶೆಣೈ ಮದ್ದಡ್ಕ ಇವರ ಕುಟುಂಬಸ್ಥರು ಹಾಗೂ ದಾನಿಗಳ ನೆರವಿನಿಂದ ಸಮವಸ್ತ್ರ ಬ್ಯಾಗ್, ಪಠ್ಯಪುಸ್ತಕ ವಿತರಣೆ ಹಾಗೂ ಮುಳಿಯ ಜ್ಯುವೆಲ್ಲರ್ಸ್ ಬೆಳ್ತಂಗಡಿ ವತಿಯಿಂದ 1, 2,3ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲರ್ಸ್ ಇದರ ವ್ಯವಸ್ಥಾಪಕ ಲೋಹಿತ್, ಹಿರಿಯ ಮ್ಯಾನೇಜರ್ ವಿದ್ಯಾರ್ಥಿ ಪೋಷಕ ಹರೀಶ್ ಆಚಾರ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ. ಉಪಾಧ್ಯಕ್ಷರಾದ ಶ್ರೀಮತಿ ನಸೀಮ. ಮತ್ತು ಎಸ್‌ ಡಿ ಎಂ ಸಿ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರಾ ಶ್ರೀಮತಿ ಉಷಾ ಪಿ., ಶಿಕ್ಷಕ ಜಯರಾಜ್ ಜೈನ್ ಉಪಸ್ಥಿತರಿದ್ದರು. ಶ್ರೀಮತಿ ನಯನ.ಟಿ ಧನ್ಯವಾದ ಕೋರಿದರು. ಶಿಕ್ಷಕವೃಂದ ವಿದ್ಯಾರ್ಥಿ ಪೋಷಕರು ಹಾಜರಿದ್ದರು.

Related posts

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!