26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 14: ಗೇರುಕಟ್ಟೆ ಎಂ. ಜನಾರ್ದನ ಪೂಜಾರಿ ಮತ್ತು ಕಮಲಾವತಿ ದಂಪತಿ ವೈವಾಹಿಕ ಜೀವನದ 70ರ ಸಂಭ್ರಮ

ಗೇರುಕಟ್ಟೆ: ಜೆ. ಕೆ. ನಿವಾಸಿ, ಕರಾಯ ಮೂರ್ತೆದಾರರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ, ತಣ್ಣೀರುಪಂತ ಮತ್ತು ಕಳಿಯ ಸಹಕಾರ ಸಂಘದ ಮಾಜಿ ಅಧ್ಯಕ್ಷರು, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ಬಿಲ್ಲವ ಸಂಘದ ಮಾಜಿ ನಿರ್ದೇಶಕ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆಗೈಯ್ಯುತ್ತಿರುವ ಎಂ. ಜನಾರ್ದನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಯ ವೈವಾಹಿಕ 70ನೇ ವರ್ಷದ ಸಂಭ್ರಮ ಜೂ. 14ರಂದು ಗೇರುಕಟ್ಟೆ ಸಹಕಾರಿ ಸೌಧದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 10.30ರಿಂದ ಪಣಕಜೆ ನಾದ ಪ್ರಿಯ ಸಂಕೀರ್ತನ ತಂಡದಿಂದ ಭಜನಾ ಸಂಕೀರ್ತನೆ ನಡೆಯಲಿದೆ.

Related posts

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya
error: Content is protected !!