28.1 C
ಪುತ್ತೂರು, ಬೆಳ್ತಂಗಡಿ
September 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಔಷಧಿ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ವಿಭಾಗದ ಮುಖ್ಯಸ್ಥನಾಗಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು. ಈ ಬಗ್ಗೆ ಯಾರಲ್ಲದ್ದರೂ ಹೇಳಿದ್ರೆ ಕೆಲಸದಿಂದ ತೆಗೆಯುವುದಾಗಿ ಪದೆ ಪದೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜೂ‌.11 ರಂದು BNS-2023(u/s-75(3),79,351(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ

Related posts

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕೃಷ್ಣಾನಂದ ರಾವ್ ಅವಿರೋಧ ಆಯ್ಕೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya
error: Content is protected !!