26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆದುಳಿನ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಪಟ್ರಮೆಯ ಲಕ್ಷಣ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪಟ್ರಮೆ ಗ್ರಾಮದ ನಿವಾಸಿ ಲಕ್ಷಣ ಗೌಡ ಎಂಬುವವರಿಗೆ ಬಲಭಾಗದ ಮೆದುಳಿನ ಸ್ಟ್ರೋಕ್ ಸಂಭವಿಸಿದ್ದು ಮಂಗಳೂರಿನ ” ಫಸ್ಟ್ ನ್ಯೂರೋ ” ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಹಾಗೆಯೇ ಈಗ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಆಸ್ಪತ್ರೆಯ ವೆಚ್ಚ ಸುಮಾರು 12 ಲಕ್ಷದವರೆಗೆ ಅಗಬಹುದೆಂದು ವೈದ್ಯರು ತಿಳಿಸಿರುತ್ತಾರೆ.

ಉಳಿತಾಯ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಬಳಸುತ್ತಿದ್ದರೂ, ಆಸ್ಪತ್ರೆಯ ಬಿಲ್‌ಗಳು ಮತ್ತು ನಡೆಯುತ್ತಿರುವ ಚಿಕಿತ್ಸಾ ವೆಚ್ಚಗಳನ್ನು ಪೂರೈಸಲು ಸಾಧ್ಯವಾಗದೆ ಅಗತ್ಯವಾದ ವೈದ್ಯಕೀಯ ಆರೈಕೆಯನ್ನು ಮುಂದುವರಿಸಲು ಆರ್ಥಿಕ ಸಹಾಯವನ್ನು ಕೇಳುತ್ತಿದ್ದೇವೆ.
Name: Yogisha
Mobile No: 9481979947
Account No: 45262858444
IFSC Code: SBIN0015317

Related posts

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಸೆ. 10 -11: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!