25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂ.12 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರತ್ಯುಶ್ ಹಾಗೂ ಶಾಲಾ ಉಪ ನಾಯಕಿಯಾಗಿ ಧನ್ವಿ ಭಂಡಾರಿ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ರಿತ್ವಿ ಕಾರಂತ್, ನೀರಾವರಿ ಮಂತ್ರಿ ರುಷ ಮೆಹಕ್, ಸಾಂಸ್ಕೃತಿಕ ಮಂತ್ರಿ ಗ್ರೀಷ್ಮ ಎಚ್ ಬಂಗೇರ, ಆರೋಗ್ಯ ಮಂತ್ರಿ ರಚನಾ, ಕ್ರೀಡಾ ಮಂತ್ರಿ ನಿಶಾ, ಶಿಸ್ತು ಮಂತ್ರಿಯಾಗಿ ರಿದ್ವಿಕ್.ಆರ್ ಜೈನ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ.

ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಹಾಗೂ ಪ್ರತಿ ಸ್ಪರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನ ಕಲಾ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya
error: Content is protected !!