26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

ಬೆಳಾಲು: ಇಲ್ಲಿಯ ಮಿನಂದೇಲು ಬಳಿ ಸ್ಕೂಟಿಯೊಂದು ಹೊತ್ತಿ ಉರಿದ ಘಟನೆ ಜೂ.12ರಂದು ಬೆಳಿಗ್ಗೆ ನಡೆದಿದೆ.

ಸ್ಕೂಟಿ ಸವಾರ ಬೆಳಾಲಿನ ಮೋಹನ್ ಕಾಡಂಡ ಹಾಗೂ ಮಗು ಹೋಗುತ್ತಿರುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಹತ್ತಿಕೊಂಡಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತೆಗೆ ದಾಖಲಿಸಲಾಗಿದೆ.
ದೃಶ್ಯ ಮೊಬೈಲ್ ನಲ್ಲಿ ಸೆರೆ👇🏻👇🏻👇🏻
https://www.instagram.com/reels/DZewsLEPJUB

Related posts

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya
error: Content is protected !!