26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಜ್ಞಾನವಿಕಾಸ ಕೇಂದ್ರದ ಸಂಯೋಜಕೀಯರ ಸಭೆ

ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಜ್ಞಾನವಿಕಾಸ ಸಂಯೋಜಕಿಯರ ಕ್ರಿಯಾ ಯೋಜನಾ ಸಭೆ ನಡೆಡಯಿತು.

ಜಿಲ್ಲಾ ನಿರ್ದೇಶಕ ದಿನೇಶ್ ಡಿ ಯವರು ದೀಪ ಬೆಳಗಿಸಿ ಜ್ಞಾನ ವಿಕಾಸ ಕೇಂದ್ರದ ಹುಟ್ಟು ಹಿನ್ನಲೆ ಯೋಜನೆಯ ಕಾರ್ಯಕ್ರಮದ ಅನುಷ್ಠಾನ ಹಾಗೂ ತಾಲೂಕಿನಲ್ಲಿ ಜ್ಞಾನ ವಿಕಾಸ ಕೇಂದ್ರವನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಗೊಳಿಸುವಲ್ಲಿ ಮಾಹಿತಿ ನೀಡಿದರು. ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ದಿನೇಶ್ ಪೂಜಾರಿ ಸಭೆಯಲ್ಲಿ ಮೊದಲಾಗಿ ಎಲ್ಲಾ ಸೇವಾ ಪ್ರತಿನಿಧಿ ಅವರ ಪರಿಚಯ ಮಾಡಿಕೊಂಡು ಜ್ಞಾನ ವಿಕಾಸದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಜ್ಞಾನ ವಿಕಾಸ ಪ್ರಾದೇಶಿಕ ಯೋಜನಾಧಿಕಾರಿ ಅಮೃತ ರವರು ಕ್ರಿಯಾಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ನೀಡಿದರು.
ತಾಲೂಕಿನ ಯೋಜನಾಧಿಕಾರಿ ಸೇವಾ ಪ್ರತಿನಿಧಿಯವರು ಜ್ಞಾನವಿಕಾಸದಲ್ಲಿ ಆಸಕ್ತಿಯಿಂದ ತಮ್ಮನ್ನು ತೊಡಗಿಸಿಕೊಳ್ಳುವ ಕುರಿತು, ಮನೆ ಭೇಟಿ ಮಾಡಿ ಹಾಜರಾತಿ ಸಮಸ್ಯೆ ಸರಿಪಡಿಸುವ ಕುರಿತು, ಹೊಸಕೇಂದ್ರ ರಚನೆಯ ಕುರಿತು ಮಾಹಿತಿ ನೀಡಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತೆ ತಿಳಿಸಿದರು. ಸೇವಾಪ್ರತಿನಿಧಿಗಳು ತರಬೇತಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಯೋಜನಾಧಿಕಾರಿ ಯಶೋಧರ ಹಾಗೂ ಹರೀಶ್ ಜ್ಞಾನವಿಕಾಸದ ಸಮನ್ವಯಾಧಿಕಾರಿ, ಮಧುರಾ ವಸಂತ್, ರವಿಕಲಾ ಹಾಗೂ ಕೇಂದ್ರದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಫ್ಯಾಕಲ್ಟಿ ಡೆವಲಪ್‌ಮೆಂಟ್ ಕಾರ್ಯಕ್ರಮ: ಕಲಿಕೆಯ ನಿಖರತೆಗೆ ಅತ್ಯಾಧುನಿಕ ಮೌಲ್ಯಮಾಪನ ಪೂರಕ: ಎಸ್. ಎನ್. ಕಾಕತ್ಕರ್

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya
error: Content is protected !!