25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

ಬೆಳ್ತಂಗಡಿ: ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂನ್ 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ಧರ್ಮಸ್ಥಳದಲ್ಲಿ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಭೇಟಿ ಮಾಡಿ ಆಹ್ವಾನ ಪತ್ರ ನೀಡಿ ಆಶೀರ್ವಾದ ಪಡಕೊಳ್ಳಲಾಯಿತು.

ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ, ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ಅಪರ ಸರ್ಕಾರಿ ವಕೀಲ, ಕಟ್ಟಡ ಸಮಿತಿ ಸದಸ್ಯ ಮನೋಹರ ಕುಮಾರ್ ಮತ್ತು ಸಂಘದ ಜತೆ ಕಾರ್ಯದರ್ಶಿ ಹರ್ಷಿತ್ ಹೆಚ್ ಇದ್ದರು.

Related posts

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ: ನೀಟ್ ಸಾಧನೆಯ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ವಿದ್ಯಾರ್ಥಿಗಳನ್ನು ಕಳುಹಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya
error: Content is protected !!