26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

ನಡ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುರ್ಯ ಇಲ್ಲಿಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಉಚಿತ ಬ್ಯಾಗ್ ವಿತರಣೆ ನಡೆಯಿತು.

ಮುಳಿಯ ಸಿಬ್ಬಂದಿಗಳಾದ ಪ್ರಕಾಶ್, ಅಭಿಷೇಕ್ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಪದ್ಮಾವತಿ, ಶಾಲಾ ಮುಖ್ಯ ಶಿಕ್ಷಕಿ ಜಯ, ಸಹಶಿಕ್ಷಕಿ ಶೋಭಾ ಡಿಸೋಜಾ ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya

ಉಜಿರೆ: ಹಳೆಪೇಟೆ ಯು.ಹೆಚ್ ಆಟೋ ಸಂಘದ ಮಹಾಸಭೆ: ಸಮಿತಿ ರಚನೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!