28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು.

ಒರ್ವ ಅದ್ಬುತ ಕಬಡ್ಡಿ ತೀರ್ಪುಗಾರರಾಗಿ, ತರಬೇತಿದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ದೈಹಿಕ ಶಿಕ್ಷಕರಾಗಿ ಹೆಸರು ಗಳಿಸಿದ್ದರು.ರಾಜ್ಯ ಸರಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿಯಾಗಿ, ತಾಲೂಕಿನ ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದರು

ಮೃತರು ಪತ್ನಿ ಶಿಕ್ಷಕಿ ಜ್ಯೋತಿ ಅಖಿಲ್ ಕುಮಾರ್, ಮಕ್ಕಳಾದ ಒರ್ವೆ ಪುತ್ರಿ, ಓರ್ವ ಪುತ್ರ, ಸಹೋದರ ಅಮರ್, ಸಹೋದರಿ ಅನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!