28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

ಮಿತ್ತಬಾಗಿಲು : ಇಲ್ಲಿಯ ಬೊಟ್ಟು ಮನೆ ನಿವಾಸಿ ಗೋಪಾಲಕೃಷ್ಣ ಹಾಗೂ ನಂದಿನಿ ದಂಪತಿಯ ಪುತ್ರ ಪುನೀತ್ ಕುಮಾರ್ ಇವರು ಭಾರತೀಯ ಭೂ ಸೇನೆಗೆ ಆಯ್ಕೆಯಾಗಿರುತ್ತಾರೆ.

ಇವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುಂಡಾಜೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮುಗಿಸಿದ್ದು ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ವಿದ್ಯಾಭ್ಯಾಸವನ್ನು ಮುಗಿಸಿ ನಂತರದಲ್ಲಿ ದ್ವಿತೀಯ ಪದವಿ ಶಿಕ್ಷಣವನ್ನು ಎಸ್‌.ಡಿ.ಎಂ. ನಲ್ಲಿ ಪೂರ್ಣಗೊಳಿಸಿರುತ್ತಾರೆ.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!