26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ; ಮುಂಡಾಜೆ ಗ್ರಾಮದ ಕುರುಡ್ಯ ನಿವಾಸಿ, ಪ್ರಗತಿಪರ ಕೃಷಿಕ ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದ ಶಾಜಿ ವಾಟೆಪ್ಪಿಳ್ಳಿಲ್ (62ವ.)ಅವರು ಹೃದಯಾಘಾತದಿಂದ ಜೂ.12 ರಂದು ಸ್ವಗೃಹ ದಲ್ಲಿ ನಿಧನರಾಗಿದ್ದಾರೆ.

ಮಗ ಆಸ್ಪತ್ರೆಯಲ್ಲಿದ್ದುದರಿಂದ ಪತ್ನಿ ಅಲ್ಲಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬರೇ ಇದ್ದವರು ಕುಸಿದುಬಿದ್ದು ಮೃತಪಟ್ಟಿದ್ದಾರೆ. ಮೃತರು ತಂದೆ ಮ್ಯಾಥ್ಯೂ ವಾಟೆಪ್ಪಿಳ್ಳಿಲ್, ತಾಯಿ ಲೀಲಾಮ್ಮ, ಪತ್ನಿ ಶೆರ್ಲಿ ಶಾಜಿ, ಮಕ್ಕಳಾದ ಅಲೆನ್ ಶಾಜಿ ಮತ್ತು ಆಲ್ಫಿ ಶಾಜಿ, ಸಹೋದರ ಸಹೋದರಿಯರಾದ ಸಿಲ್ವಿ, ರಾಯ್ ಮ್ಯಾಥ್ಯೂ, ಜೋಬಿ ಮ್ಯಾಥ್ಯೂ ಮತ್ತು ಸಜಿತ್ ಮ್ಯಾಥ್ಯೂ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ. ವಿದೇಶದಲ್ಲಿರುವ ಪುತ್ರ ಆಗಮಿಸಿದ ಬಳಿಕ ದಿನಾಂಕ ಜೂ.14 ರಂದು ಮಧ್ಯಾಹ್ನ 2 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ವಿಧಿಗಳು ಮುಂಡಾಜೆ ಸೈಂಟ್ ಮೇರಿ ಚರ್ಚ್‌ನಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

Related posts

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya
error: Content is protected !!