25.4 C
ಪುತ್ತೂರು, ಬೆಳ್ತಂಗಡಿ
September 11, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಬಂಟರ ಯಾನೆ ನಾಡವರ ಸಂಘ (ರಿ )ಬೆಳ್ತಂಗಡಿ , ಬಂಟರ ಸಂಘ ಉಜಿರೆ ವಲಯದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ಥೀಚೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆದ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಸಲಾಯಿತು.

ಬಂಟರ ಸಂಘ ಉಜಿರೆ ವಲಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಪವಿತ್ರ ಸುಕುಮಾರ್ ಶೆಟ್ಟಿ ಮತ್ತು ವಿಜಯಕುಮಾರ್ ರೈ ,ಕಾರ್ಯದರ್ಶಿಯಾಗಿ ಅಜಿತ್ ಶೆಟ್ಟಿ ಕುಂಜರ್ಪ, ಕೋಶಾಧಿಕಾರಿಯಾಗಿ ಸಂತೋಷಕುಮಾರ್ ಶೆಟ್ಟಿ ,ಉಜಿರೆ ಗ್ರಾಮ ಸಮಿತಿ ಅಧ್ಯಕ್ಷರಾಗಿ ಚಿತ್ರೇಶ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ 14 ರಂದು ಅಪರಾಹ್ನ 3ಕ್ಕೆ ಉಜಿರೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಲಿದೆ. ನಿವೃತ್ತ ಪ್ರಾಂಶುಪಾಲ ಡಾ| ಬಿ ಎ ಕುಮಾರ ಹೆಗ್ಡೆ ದೀಪ ಪ್ರಜ್ವಲಿಸಿ ಉದ್ಘಾಟಿಸಿ, ತಾಲೂಕು ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಪ್ರಕಾಶ್ ಶೆಟ್ಟಿ ನೊಚ್ಚ ಮತ್ತು ಉಮೇಶ್ ಶೆಟ್ಟಿ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಿದ್ದಾರೆ.

Related posts

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಂದಾರಿನಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya
error: Content is protected !!