September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

ಅರಸಿನಮಕ್ಕಿ : ಅರಸಿನಮಕ್ಕಿಯ ಕಡ್ತಿಮಾರ್ ನಿವಾಸಿ ಕೃಷಿಕ ಅಬ್ರಹಾಂ ವಿ.ವಿ (73ವ) ಅಲ್ಪಕಾಲದ ಅಸೌಖ್ಯದಿಂದ ಜೂ 12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ರಬ್ಬರ್ ಬೆಳೆಗಾರರ ಸಂಘದಲ್ಲಿ 30 ವರ್ಷಗಳಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಅವಿರತವಾಗಿ ಕಾರ್ಯನಿರ್ವಹಿಸಿಕೊಂಡು ಉತ್ತಮ ಕೃಷಿಕರಾಗಿಯು ಚಿರಪರಿಚಿತರಾಗಿದ್ದರು.

ಮೃತರು ಪತ್ನಿ ಲೀಲಾ ಅಬ್ರಹಾಂ, ಮಕ್ಕಳಾದ ಶೈಲಾ, ಶೈಬಿ, ಶೈಲೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya
error: Content is protected !!