24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕಕ್ಕಿಂಜೆ ಎಂಜೆಎಂ ಜಮಾಅತ್ ವ್ಯಾಪ್ತಿಗೊಳಪಟ್ಟ ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ (೬೫ವ) ರವರು ಶುಕ್ರವಾರದ ಜುಮಾ ನಮಾಝ್‌ಗಾಗಿ ಹೊರಡುತ್ತಿದ್ದ ವೇಳೆ ಹೃದಯ ಬೇನೆ ಕಾಣಿಸಿಕೊಂಡು ಹಠಾತ್ ನಿಧನರಾಗಿದ್ದಾರೆ.

ಮೃತರು ಪತ್ನಿ ಖತೀಜಮ್ಮ, ಮಕ್ಕಳಾದ ಹಫೀಝ್, ಅಝರ್, ಅಶ್ರೀನಾ, ಅನೀನಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya
error: Content is protected !!