September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಪ್ರವಾಸಿ ತಾಣವಾದ ಗಡಾಯಿಕಲ್ಲು ಚಾರಣಕ್ಕೆ ಜೂ. 14 ರಿಂದ ಜಾರಿಗೆ ಬರುವಂತೆ ಪ್ರವೇಶಕ್ಕೆ ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಗಡಾಯಿಕಲ್ಲಿಗೆ ಪ್ರವಾಸಿಗರಿಗೆ ನಿಷೇಧ ಹೇರಿದೆ. ಮಳೆಯಿಂದ ಕಲ್ಲುಗಳು ಜಾರುವ ಕಾರಣ ಪ್ರವೇಶ ನಿಷೇಧ ಹೇರಲಾಗಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಬೇಸಿಗೆ ಕಾಲದಲ್ಲಿ ಬೆಂಕಿ ಪ್ರಕರಣ, ಕಾಡ್ಗಿಚ್ಚು ಇತ್ಯಾದಿ ಅನಾಹುತಗಳು ನಡೆಯದಂತೆ ಹಾಗೂ ಹುಲಿಗಣತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಜೂ.೧ ರಿಂದ ಪ್ರವಾಸಿಗರ ವೀಕ್ಷಣೆಗೆ ತೆರೆದುಕೊಂಡು ಮೊದಲ ವಾರಾಂತ್ಯದ ಆದಿತ್ಯವಾರ ಜೂ.7 ರಂದು 1000 ಮಂದಿ ಪ್ರವಾಸಿಗರು ವೀಕ್ಷಿಸಿ ಇತಿಹಾಸ ನಿರ್ಮಾಣವಾಗಿತ್ತು. ಜೂ. 1 ರಿಂದ ಪ್ರವಾಸಿಗರ ವಿಕ್ಷಣೇಗೆ ಮುಕ್ತಗೊಂಡಿದ್ದ ಗಡಾಯಿಕಲ್ಲು 13 ದಿನದ ಅಂತರದಲ್ಲಿ ಮತ್ತೋಮ್ಮೆ ಪ್ರವಾಸಿಗರ ವಿಕ್ಷಣೇಗೆ ನಿಷೇಧ ಹೇರಲಾಗಿದೆ.

Related posts

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಬಜಿರೆ: ಚಿರತೆ ಓಡಾಟ-ಜನರಲ್ಲಿ ಆತಂಕ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya
error: Content is protected !!