28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

ಕಡಿರುದ್ಯಾವರ : ಇಲ್ಲಿಯ ಹೆಡ್ಯದಲ್ಲಿ ಭಾರೀ ಮಳೆಗೆ ರಸ್ತೆಯ ಬದಿಯಲ್ಲಿದ್ದ ಮರವೊಂದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ಜೂ. 13ರಂದು ನಡೆದಿದೆ.

ರಸ್ತೆಗೆ ಬಿದ್ದ ಮರವನ್ನು ಸ್ಥಳೀಯರಾದ ರವಿ ಮೈಂದಡ್ಕ, ಬಾಲಚಂದ್ರ ನಾಯಕ್, ನಾರಾಯಣ ಹಾಗೂ ಇತರರು ಸೇರಿ ಸಹಕರಿಸಿ ತೆರವುಗೊಳಿಸಿದರು.

Related posts

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬ್ರೈಟ್ ಹೊರೈಝನ್ ಶಾಲೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಗುಂಡೂರಿ ವಿವೇಕಾನಂದ ಸೇವಾ ಟ್ರಸ್ಟ್‌ನಲ್ಲಿ ಹುಟ್ಟು ಹಬ್ಬ ಮತ್ತು ಸಂಸ್ಮರಣೆ ಕಾರ್ಯಕ್ರಮ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya
error: Content is protected !!