32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಉಜಿರೆ: ಶ್ರೀ ಸತ್ಯನಾರಾಯಣ ಮಕ್ಕಳ ಯಕ್ಷಗಾನ ಕಲಿಕಾ ಕೇಂದ್ರದಿಂದ ಪ್ರಸ್ತುತ ಶೈಕ್ಷಣಿಕ ವರ್ಷದ ತರಗತಿಯು ಆರಂಭಗೊಂಡಿದ್ದು ಯಕ್ಷಗಾನ ತರಗತಿ ಸಂಚಾಲಕರು, ಮಂಜುಶ್ರೀ ಪ್ರಿಂಟರ್ಸ್ ನ ನಿವೃತ್ತ ವ್ಯವಸ್ಥಾಪಕ ಶೇಖರ್ ಟಿ ಅವರ ವತಿಯಿಂದ ಮಕ್ಕಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ವಿತರಿಸಲಾಯಿತು.

ಯಕ್ಷಗಾನ ತರಬೇತಿ ಕೇಂದ್ರದ ಸಂಚಾಲಕ ಶೇಖರ್ ಟಿ. ಸಮವಸ್ತ್ರ ವಿತರಿಸಿ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಯಕ್ಷಗಾನ ಕಲಿಕೆಯು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಪ್ರಜ್ಞೆ ಪುರಾಣೇತಿಹಾಸದ ತಿಳುವಳಿಕೆ, ಕಲಾಸಕ್ತಿ, ಪರಿಪಕ್ವ ಬೆಳವಣಿಗೆಗೆ ಪೂರಕವಾಗಿದೆ ಎಂದು ಹೇಳಿದರು.

ಈ ಯಕ್ಷ ಗುರುಗಳಾದ ಅರುಣ್ ಕುಮಾರ್, ಶಶಿಧರ್ ಕಲ್ಮಂಜ, ನಾಗೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ಶೇಖರ್ ಟಿ. ರವರ ನೇತೃತ್ವದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿಯು ಉಚಿತವಾಗಿದ್ದು ಪ್ರತೀ ಆದಿತ್ಯವಾರ ಬೆಳಿಗ್ಗೆ 8:30ರಿಂದ 10ರ ತನಕ ನಡೆಯುತ್ತದೆ.

Related posts

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ :ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya
error: Content is protected !!