September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಪ್ರಾ.ಶಾಲೆಯ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ

ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸರ್ಕಾರ ಇಲಾಖೆಯಿಂದ ಮಂಜೂರಾದ ಎಲ್ ಕೆ ಜಿ -ಯು ಕೆ ಜಿ ವಿಭಾಗದ ಹೊರಾಂಗಣ ಆಟದ ಸಲಕರಣೆಗಳ ಉದ್ಘಾಟನೆ ಕಾರ್ಯಕ್ರಮ ಜೂ 13 ರoದು ಜರಗಿತು.

ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ ಉದ್ಘಾಟಿಸಿದರು ಶುಭ ಹಾರೈಸಿದರು. ಈ ಸoದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ, ಮಾಜಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ. ಎಸ್ ಡಿ ಎಂ ಸಿ ಸದಸ್ಯರು ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಅಧ್ಯಾಪಕ ವೃಂದ ಹಾಗೂ ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!