28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

ಉಜಿರೆ: ಪ್ರಾಥಮಿಕ ಶಾಲೆಯಲ್ಲಿ ಜೂ.13ರಂದು 2026-27 ನೇ ಸಾಲಿನ ವಿದ್ಯಾರ್ಥಿ ಸರ್ಕಾರಕ್ಕಾಗಿ ಚುನಾವಣೆ ನಡೆಸಲಾಯಿತು. ಮುಖ್ಯಮಂತ್ರಿ ಸ್ಥಾನಕ್ಕೆ 8 ಮತ್ತು ಉಪ ಮುಖ್ಯಮಂತ್ರಿ ಸ್ಥಾನಕ್ಕೆ 6 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಾಲೆಯ ಮುಖ್ಯಶಿಕ್ಷಕ ಬಾಲಕೃಷ್ಣ ನಾಯ್ಕ ಚುನಾವಣಾ ಅಧಿಕಾರಿಯಾಗಿ ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡು ಬಹಳ ಯಶಸ್ವಿಯಾಗಿ ಚುನಾವಣೆಯನ್ನು ನಡೆಸಿಕೊಟ್ಟರು.

ಪೊಲೀಸ್ ಸಿಬ್ಬಂದಿಯೊಂದಿಗೆ 5, 6, 7ನೇ ತರಗತಿಯ ವಿದ್ಯಾರ್ಥಿಗಳು ಶಿಸ್ತಿನಿಂದ ಬಂದು ಮತ ಚಲಾಯಿಸಿದರು. ವಿದ್ಯಾರ್ಥಿ ನಾಯಕ ಸ್ಥಾನಕ್ಕೆ ಕೌಶಿಕ್ ಕುಮಾರ್, ಮತ್ತು ಉಪ ನಾಯಕಿಯಾಗಿ ಶಾನುವಿ ಬಹುಮತದೊಂದಿಗೆ ಆಯ್ಕೆಯಾದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಮೇ 11 : ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya
error: Content is protected !!