30.8 C
ಪುತ್ತೂರು, ಬೆಳ್ತಂಗಡಿ
September 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

ಬೆಳ್ತಂಗಡಿ : ಪತ್ಮಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ಸಂಬಂಧ 41/2019 ಕಲಂ 209(D) CRPC 498(A), 306 IPC ಪ್ರಕರಣದಲ್ಲಿ ಮಂಗಳೂರು 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಕಳೆದ ನಾಲ್ಕು ತಿಂಗಳಿಂದ ಹಾಜರಾಗದೆ ತಲೆ ಮರೆಸಿಕೊಂಡಿದ್ದ SC NO: 205/2023 ರ ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪೆರ್ಲ ನಿವಾಸಿ ಅಣ್ಣು ಮಗ ಗಿರೀಶ್(39) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಜೂ.15 ರಂದು ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯ ಆರೋಪಿಗೆ 5 ಸಾವಿರ ದಂಡ ವಿಧಿಸಿ ಬಿಡುಗಡೆ ಮಾಡಿದೆ.ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ. ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ವೃಷಭ ಮತ್ತು ಚರಣ್ ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!