30.8 C
ಪುತ್ತೂರು, ಬೆಳ್ತಂಗಡಿ
September 15, 2026
ನಿಧನ

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್. ಬಿ. ನಿಧನ

ಬೆಳ್ತಂಗಡಿ: ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಸೇವೆಯಲ್ಲಿದ್ದ, ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರೇಡ್ -1 ಕಾರ್ಯದರ್ಶಿ ಜಯಕೀರ್ತಿ ಹೆಚ್ ಬಿ.(47ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ..15 ರಂದು ಕೊನೆಯುಸಿರೆಳೆದಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ವಿವಿಧ ಪಂಚಾಯತ್ ಗಳಾದ‌ ನೆರಿಯ, ಮಿತ್ತಬಾಗಿಲು, ಕಡಿರುದ್ಯಾವರ, ಮಲವಂತಿಗೆ, ಕಲ್ಮಂಜ ಇಲ್ಲೆಲ್ಲಾ ಪ್ರಭಾರ ನೆಲೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ (ಪಿಡಿಒ) ಆಗಿ ಕರ್ತವ್ಯ ಸಲ್ಲಿಸಿದ್ದರು.

ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನ
ಆಸ್ಪತ್ರೆಗೆ ದಾಖಲಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಶಿರ್ಲಾಲು ಗ್ರಾಮದ ಅತ್ರಾಜೆ ನಿವಾಸಿ ಶ್ರೀಮತಿ ನಿಧನ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya
error: Content is protected !!