25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಪದ್ಮುಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್‌ ಪಣೆಕ್ಕರ ರವರಿಂದ ಕಣಿಯೂರು ಸ.ಉ. ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

​ಕಣಿಯೂರು : ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪದ್ಮುಂಜ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಅವರಿಂದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ:7ರಂದು ಶಾಲಾ ಆವರಣದಲ್ಲಿ ಜರುಗಿತು.

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಅವರು “ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರತಿವರ್ಷವೂ ಈ ಸೇವೆಯನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಚೆನ್ನಾಗಿ ಓದಿ ಉತ್ತಮ ಪ್ರಜೆಗಳಾಗಬೇಕು” ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಾಂತರಾಜ್ , ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಹಕಾರಿ ಸಂಘದ ಅಧ್ಯಕ್ಷರ ಕೊಡುಗೆಗೆ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.

Related posts

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya
error: Content is protected !!