September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದಿಂದ ಸುನಂದರಿಗೆ ಚೈತನ್ಯ ವಿಮೆ ವಿತರಣೆ

ಬೆಳ್ತಂಗಡಿ: ದಿವ್ಯಜ್ಯೋತಿ ನವೋದಯ ಸಂಘದ ವಿಶೇಷಚೇತನರಾದ ಸುನಂದ ರವರ ಸಹೋದರ ಪುರಂದರ ರವರು ಅಪಘಾತದಲ್ಲಿ ಮರಣ ಹೊಂದಿದ್ದು, ಇವರಿಗೆ ಚೈತನ್ಯ ವಿಮೆಯಿಂದ ದೊರೆತ 25000 ಮೊತ್ತದ ಚೆಕ್ಕನ್ನು ಪಡಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ವ್ಯವಸ್ಥಾಪಕಿ ಸುಕೇಶಿನಿಯವರು ಸುನಂದರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಲಯದ ಪ್ರೇರಕಿ ವನಿತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದ ಪ್ರಕರಣ: 6 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya
error: Content is protected !!