32.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿ ವತಿಯಿಂದ ಸೂರ್ಯತ್ತಾವು ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಪಟ್ರಮೆ: ಸೂರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಹಾಗೂ ಶ್ರೀ ಕ್ಷೇತ್ರ ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಾಜಿ ಪಂಚಾಯತ್ ಸದಸ್ಯ ಶಾಮರಾಜ್ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಉಪಾಧ್ಯಕ್ಷೆ ಜ್ಯೋತಿ ಚಿದಾನಂದ, ತಾಯಂದಿರ ಸಮಿತಿಯ ಅಧ್ಯಕ್ಷೆ ರೂಪಲತಾ ರವಿ, ಉಪಾಧ್ಯಕ್ಷೆ ಸುಮಲತಾ ದಿನೇಶ್ ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿಯರಾದ ಮೋಹಿನಿ ಹಾಗೂ ಶ್ವೇತಾ ಸಹಕರಿಸಿದರು.

Related posts

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

Suddi Udaya

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
error: Content is protected !!