28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಬೆಸ್ಟ್ ಫೌಂಡೇಶನ್ ವತಿಯಿಂದ ಪೆರೋಡಿತ್ತಾಯಕಟ್ಟೆ ಸ.ಹಿ.ಪ್ರಾ. ಶಾಲಾ ಮಕ್ಕಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ

ಬೆಳ್ತಂಗಡಿ: ಪೆರೋಡಿತ್ತಾಯಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೆಸ್ಟ್ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ರಕ್ಷಿತ್ ಶಿವರಾಂರವರು ಉಚಿತವಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸುಮಲತಾ ಹಾಗೂ ಉಪಾಧ್ಯಕ್ಷ ಸುಲೈಮಾನ್ ರವರು ಶಾಲಾ ಮಕ್ಕಳಿಗೆ ವಿತರಿಸಿದರು.

ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರು ಸ್ವಾಗತಿಸಿ, ಹಿರಿಯ ಶಿಕ್ಷಕರು ವಂದಿಸಿದರು.
ರಕ್ಷಿತ್ ಶಿವರಾಂ ರವರನ್ನು ಸಂಪರ್ಕಿಸಿ ಸಹಕಾರ ಪಡೆಯುವಲ್ಲಿ ಶಾಲಾ ಹಿರಿಯ ವಿದ್ಯಾರ್ಥಿ ಸಂಶುದ್ದಿನ್ ಸಹಕರಿಸಿದರು.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮೊಗ್ರು: ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!