30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಕ್ರಮದ ಬಗ್ಗೆ ಎಲ್ಲಾ ಇಲಾಖಾಧಿಕಾರಿಗಳ ಸಭೆ ಜೂ.15ರಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರವಾತಿ ಸಭಾಂಗಣದಲ್ಲಿ ನಡೆಯಿತು.

ತಾ.ಪಂ.ಇಓ ಭವಾನಿಶಂಕರ್ ಎನ್, ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿಎಸ್, ಉಪ ತಹಶೀಲ್ದಾರ್ ರವೀಂದ್ರ ಶೆಟ್ಟಿ, ತಾಲೂಕು ಮಟ್ಟದ ಅಧಿಕಾರಿಗಳು, ವಿಎ ಮತ್ತು ಪಿಡಿಓಗಳು ಭಾಗವಹಿಸಿದ್ದರು.

Related posts

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya
error: Content is protected !!