30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿಸಂಘ-ಸಂಸ್ಥೆಗಳು

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ ಕಾರ್ಯಕ್ರಮ

ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ ರವರಿಗೆ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಡಳಿತ ಸಮಿತಿ ಮತ್ತು ಬಯಲುವಾರು ಸಮಿತಿ ಹಾಗೂ ಊರವರ ವತಿಯಿಂದ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪಗೌಡ ಕೋಡ್ಯಡ್ಕ, ಪವಿತ್ರ ವಾಣಿ ಹರೀಶ್ ತಾಳಿಂಜ, ಊರ ಗಣ್ಯರಾದ ತಿಲಕ್ ಉರುವಾಲು, ರವಿರಾಜ ಮಂದಿರ ಉರುವಾಲು, ಕಲ್ಲೇರಿ ನವಚೇತನ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣ ಶೆಟ್ಟಿ, ಶ್ಯಾಮ್ ಭಟ್ ವಾದ್ಯಕೋಡಿ, ಸೇಸಪ್ಪ ರೈ ಕೊರಿಂಜ, ಶಂಕರ ನಾರಾಯಣ ಭಟ್ ಸಾಮೆಗುಳಿ, ಸೇಸಪ್ಪ ಗೌಡ ಮಜಿಕುಡೇಲು, ಪ್ರಕಾಶ್ ಪಾಂಗಣ್ಣಾಯ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಜನಾರ್ದನ ಗೌಡ ನಾಕಾಲು, ಆಡಳಿತ ಸಮಿತಿಯ ಸದಸ್ಯರು, ಗ್ರಾಮಸ್ಥರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಅಭಿಮಾನಿ ಬಳಗ ಹಾಗೂ ಊರವರು ಉಪಸ್ಥಿತರಿದ್ದರು. ಸೀತಾರಾಮ ಆಳ್ವ ಕೊರಿಂಜ ನಿರೂಪಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya
error: Content is protected !!