September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

ಬೆಳ್ತಂಗಡಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸ್ಥಾಪಾಕಧ್ಯಕ್ಷ ಗೇರುಕಟ್ಟೆ ಜೆ.ಕೆ.ನಿವಾಸದ ಎಂ.ಜನಾರ್ಧನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ ಜೂ.14 ರಂದು ಗೇರುಕಟ್ಟೆ ಸಹಕಾರಿ ಸಭಾಭವನದಲ್ಲಿ ವಿಜೃಭ್ರಂಣೆಯಿAದ ನಡೆಯಿತು.

ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ, ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಭಗೀರಥ ಜಿ, ಶ್ರೀ ಗುರುದೇವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷ ತೇಜೋಮಯ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ, ಸಾರಿಗೆ ಇಲಾಖೆಯ ನಿರೀಕ್ಷಕ ಚರಣ್ ಕುಮಾರ್, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ.

ಕಳಿಯ ಪ್ಯಾಕ್ಸ್ ಅಧ್ಯಕ್ಷ ವಂಸತ ಮಜಲು, ತಣ್ಣಿರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು, ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಯೋಗೀಶ್, ಸಿಬ್ಬಂದಿಗಳಾದ ರೇಖಾ ರಾಘವ, ದೀಪ್ತಿ ಸುವರ್ಣ, ಭುವನ್ ಬಿ., ಪಿಗ್ಮಿ ಸಂಗ್ರಾಹಕರಾದ ದಿನೇಶ್ ಕುಮಾರ್, ದಿನೇಶ್ ಎಮ್.ಜಿ., ಪುಷ್ಪಾಕರ ನಾಯಕ್, ಸೌಮ್ಯ ದಿನೇಶ್, ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕರು, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಜೆ.ಕೆ.ನಿವಾಸದ ಕುಟುಂಬದ ವನಜ ಎಂ. ತುಕರಾಮ್ ಪೂಜಾರಿ ಕಮಲಶ್ರೀ ಗೇರುಕಟ್ಟೆ, ವಿನೋದಿನಿ ರಾಮಪ್ಪ ಎಸ್,, ವೃಕ್ಷ ಗುರುವಾಯನಕೆರೆ, ಶಯನ ಯೋಗೀಶ್ ಕುಮಾರ್ ಮಂಗಳೂರು, ಜ್ಯೋತಿ ಮದ್ವರಾಕ್ ಜ್ಯೋತಿ ನಿಲಯ ಗೇರುಕಟ್ಟೆ, ನಿವೇದಿತಾ ಹೇಮಂತ್ ಕುಮಾರ್ ಎಂ.ಮೈಸೂರು ಹಾಗೂ ಮೊಮ್ಮಕ್ಕಳು, ಮರಿ ಮಕ್ಕಳು, ಹಿತೈಷಿಗಳು ದಂಪತಿಗಳ ಆರ್ಶೀವಾದ ಪಡೆದು ಶುಭಾ ಹಾರೈಸಿದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya
error: Content is protected !!