September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನದ ಶ್ರೀಮುಡಿ ಹರಕೆ ಮಂಡೆ ಸಮೀಪ ಕಾಮಗಾರಿ ಕಟ್ಟಡದ ಬಳಿ ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಜೂ.13ರಂದು ಪತ್ತೆಯಾಗಿದೆ.

ಮೃತದೇಹದ ಎತ್ತರ 5.3 ಅಡಿ ಸಾಧಾರಣ ಶರೀರ ಎಣ್ಣೆ ಕಪ್ಪು ಮೈಬಣ್ಣ ಕೋಲುಮುಖ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, ಮುಖದಲ್ಲಿ ಕಪ್ಪು ಬಿಳಿ ಮಿಶ್ರಿತ ಗಡ್ಡ ಮೀಸೆ, ಹೊಟ್ಟೆ ಬಿಳಿ ಕಪ್ಪು ಎಳ್ಳು ಮಚ್ಚೆ ಗುರುತು ಮೈ ಮೇಲೆ ಕಪ್ಪು ಬಿಳಿ ಚೌಕುಳಿಗಳಿರುವ ಉದ್ದ ತೋಳಿನ ಶರ್ಟ್, ಬೂದು ಬಣ್ಣದ ಪಂಚೆ ಮತ್ತು ಬಿಳಿ ಬಣ್ಣದ ಶಾಲು ಧರಿಸಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ತಿಳಿಸಿದ್ದಾರೆ.

Related posts

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya
error: Content is protected !!