29.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ: ನರೇಂದ್ರ ಮೋದಿಯವರು ಪ್ರದಾನಮಂತ್ರಿಯಾಗಿ ಸುದೀರ್ಘ 12 ವರ್ಷ ವರುಷ ಪೂರೈಸಿದ ಹಿನ್ನೆಲೆಯಲ್ಲಿ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ಮೋದಿಯವರ ಅಯುರಾರೊಗ್ಯ ಮತ್ತು ದೀರ್ಘಾಯುಷ್ಯ ವೃದ್ದಿಸಲಿ ದೇಶವನ್ನು ಮುನ್ನಡೆಸುವ ಶಕ್ತಿ ಇನ್ನಷ್ಟು ಕರುಣಿಸಲಿ ಎಂದು ಕಳೆಂಜ ಶಕ್ತಿ ಕೇಂದ್ರ ವತಿಯಿಂದ ರುದ್ರಭಿಷೇಕ ಮತ್ತು ಸಂಕಲ್ಪ ಮಾಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಾಹಶಕ್ತಿ ಕೇಂದ್ರ ಪ್ರಮುಖ್ ಹರೀಶ್ ಕೊಯಿಲ, ಶಕ್ತಿ ಕೇಂದ್ರ ಪ್ರಮುಖ್ ಧನಂಜಯ ಗೌಡ ,ಮಾಜಿ ಪಂಚಾಯತ್ ಅಧ್ಯಕ್ಷೆ ಶಾರದ ಕೊಡಂಗೆ, ಮಾಜಿ ಪಂಚಾಯತ್ ಉಪಾಧ್ಯಕ್ಷರು ಮಂಜುನಾಥ ಗೌಡ ಹರಿತ್ತಕಜೆ, ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ ಇದರ ನಿರ್ದೇಶಕಿ ವಿಜಯಲಕ್ಷ್ಮಿ ಉದ್ರಜೆ, ಬೂತ್ ಅಧ್ಯಕ್ಷರಾದ ಉಮೇಶ್ ನಿಡ್ಹಜೆ, ಹರೀಶ್ ವಳಗುಡ್ಡೆ ಮತ್ತು ಕೃಷಪ್ಪ ಗೌಡ ಕೊಡಂಗೆ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya
error: Content is protected !!